Home ಟಾಪ್ ಸುದ್ದಿಗಳು ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ, ಡಿಕೆಶಿ – ಕಾರ್ಯಕರ್ತರಿಂದ ಸಂಭ್ರಮ

ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ, ಡಿಕೆಶಿ – ಕಾರ್ಯಕರ್ತರಿಂದ ಸಂಭ್ರಮ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ರನ್ನ ಸ್ವಾಗತಿಸಲು ಅಪಾರ ಸಂಖ್ಯೆಯಲ್ಲಿ ಜಮಾಯಿಸಿರುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ‌. ಮೇ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Join Whatsapp
Exit mobile version