ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಉಕ್ಕಿನ ಸೇತುವೆಯಲ್ಲಿ ಬಿರುಕು

Prasthutha|

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯಭಾಗದಲ್ಲಿ ಸಣ್ಣದಾದ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸವಾರಿ ಮಾಡುವಂತೆ ಸ್ಥಳೀಯರು ತಿಳಿಸಿದ್ದಾರೆ.

- Advertisement -


ಪಾಣೆಮಂಗಳೂರು ಕಡೆಯಿಂದ ಬರುವಾಗ ಸುಮಾರು ನಾಲ್ಕು ಪಿಲ್ಲರ್ ಗಳ ಪೈಕಿ ಬಿರುಕು ಕಾಣಿಸಿಕೊಂಡಿದೆ.


ಡಾಮರು ಎದ್ದು ಹೋಗಿದೆ, ಸಣ್ಣ ಗುಂಡಿಯಾಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

Join Whatsapp