Home Uncategorized ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಉಕ್ಕಿನ ಸೇತುವೆಯಲ್ಲಿ ಬಿರುಕು

ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಉಕ್ಕಿನ ಸೇತುವೆಯಲ್ಲಿ ಬಿರುಕು

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯಭಾಗದಲ್ಲಿ ಸಣ್ಣದಾದ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸವಾರಿ ಮಾಡುವಂತೆ ಸ್ಥಳೀಯರು ತಿಳಿಸಿದ್ದಾರೆ.


ಪಾಣೆಮಂಗಳೂರು ಕಡೆಯಿಂದ ಬರುವಾಗ ಸುಮಾರು ನಾಲ್ಕು ಪಿಲ್ಲರ್ ಗಳ ಪೈಕಿ ಬಿರುಕು ಕಾಣಿಸಿಕೊಂಡಿದೆ.


ಡಾಮರು ಎದ್ದು ಹೋಗಿದೆ, ಸಣ್ಣ ಗುಂಡಿಯಾಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

Join Whatsapp
Exit mobile version