ಬಂಟ್ವಾಳ: ಲಾರಿ ಹರಿದು ಬೈಕ್ ನ ಸಹ ಸವಾರ ಮೃತ್ಯು

Prasthutha|

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ಬೈಕ್ ನ ಹಿಂಬದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ.

- Advertisement -

ಮೃತ ಯುವಕನನ್ನು ಬೆಂಗ್ರೆ ನಿವಾಸಿ ರಮೀಝ್ (20) ಎಂದು ಗುರುತಿಸಲಾಗಿದೆ.

ಸ್ನೇಹಿತರಿಬ್ಬರು ಅಜಿಲಮೊಗರು ಉರೂಸ್ ಕಾರ್ಯಕ್ರಮಕ್ಕೆ ಬಂದವರು ಎಂದು ಹೇಳಲಾಗುತ್ತಿದೆ. ಲಾರಿ ಸಹಿತ ಪರಾರಿಯಾಗಿದ್ದ ಚಾಲಕನನ್ನು ಬಳಿಕ ಪೋಲೀಸರು ಪತ್ತೆ ಮಾಡಿದ್ದಾರೆ.

Join Whatsapp