ಬಂಟ್ವಾಳ | ಮಾರ್ಬಲ್ ಸಾಗಾಟದ ಲಾರಿ ಪಲ್ಟಿ: ನಾಲ್ವರು ಗಂಭೀರ

Prasthutha|

ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಬಳಿ ನಡೆದಿದೆ.

- Advertisement -


ಗಂಭೀರ ಗಾಯಗೊಂಡ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.


ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.

Join Whatsapp