ಬಂಟ್ವಾಳ: ಮೂವರು PFI ನಾಯಕರ ಬಂಧನ

ಬಂಟ್ವಾಳ: ಪೊಲೀಸರು ಹಲವೆಡೆ ದಾಳಿ ನಡೆಸಿ ಬಂಟ್ವಾಳದ ಮೂವರನ್ನು ಬಂಧಿಸಿ ತಹಶೀಲ್ದಾರ್ ಬಳಿ ಹಾಜರು ಪಡಿಸಿದ್ದಾರೆ.

ಬಂಧಿತರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

- Advertisement -