Home ಕರಾವಳಿ ಬಂಟ್ವಾಳ | ಕಾರು ಡಿಕ್ಕಿ: ಮಹಿಳೆ ಮೃತ್ಯು

ಬಂಟ್ವಾಳ | ಕಾರು ಡಿಕ್ಕಿ: ಮಹಿಳೆ ಮೃತ್ಯು

ಬಂಟ್ವಾಳ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಲೆಯೊಬ್ಬರು ಮೃತಪಟ್ಟಿರುವ ಘಟನೆ ವಗ್ಗದಲ್ಲಿ ನಡೆದಿದೆ.

ಕಾಡಬೆಡ್ಡು ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ಸೇಸಮ್ಮ ಅವರು ಮನೆಯಿಂದ ವಗ್ಗ ಪೇಟೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version