ಬಂಟ್ವಾಳ: ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದ ಗೋಳ್ತಮಜಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
- Advertisement -
ಮಾಣಿ ನಿವಾಸಿ ಅರ್ಜುನ್ (26) ಮೃತ ಯುವಕ ಎಂದು ಗುರುತಿಸಲಾಗಿದೆ.
ಈ ಅಪಘಾತಕ್ಕೆ ಮೂಲ ಕಾರಣ ಏನೆಂದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.