ಬೆಂಗಳೂರು: ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
- Advertisement -
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ್ದು, ಬಳಿಕ ರಾಜೀನಾಮೆಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್‍ಗೆ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.
ಹೊರಟ್ಟಿ ಮೇ 18ಕ್ಕೆ ರಾಜೀನಾಮೆ ನೀಡುವ ಕುರಿತು ತಿಳಿಸಿದ್ದರು.