ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ

Prasthutha|

- Advertisement -

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ಮತ್ತು ಪ್ರಯೋಗಾಲಯ ವಿಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ.

ಈ ದುರಂತದಲ್ಲಿ 8ರಿಂದ 10 ಸಿಬ್ಬಂದಿ ಗಾಯಗೊಂಡಿದ್ದಾರೆ. ದುರಂತ ನಡೆದು ಅರ್ಧ ಗಂಟೆಯಾದರೂ ಅಲ್ಲಿಗೆ ಅಗ್ನಿಶಾಮಕ ಸಿಬ್ಬಂದಿ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ತಡವಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

Join Whatsapp