Home ಟಾಪ್ ಸುದ್ದಿಗಳು ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಇಲ್ಲ

ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಇಲ್ಲ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ಜನತೆಗೆ ಬಿಗ್ ರಿಲೀಫ್ ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಇಲ್ಲ ಎಂದು ತಿಳಿಸಿದೆ.

ಆಸ್ತಿ ಹೆಚ್ಚಳ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

ಈ ಮೂಲಕ BBMP ಬೆಂಗಳೂರು ಜನತೆಗೆ ಬಿಗ್ ರಿಲೀಫ್ ನೀಡಿದೆ.

Join Whatsapp
Exit mobile version