Home ಟಾಪ್ ಸುದ್ದಿಗಳು ತೆರಿಗೆ ಬಾಕಿ: ಮಂತ್ರಿ ಮಾಲ್ ಗೆ ಬೀಗ ಜಡಿದು ಲೈಸೆನ್ಸ್ ಕ್ಯಾನ್ಸಲ್ ಮಾಡಿದ ಬಿಬಿಎಂಪಿ

ತೆರಿಗೆ ಬಾಕಿ: ಮಂತ್ರಿ ಮಾಲ್ ಗೆ ಬೀಗ ಜಡಿದು ಲೈಸೆನ್ಸ್ ಕ್ಯಾನ್ಸಲ್ ಮಾಡಿದ ಬಿಬಿಎಂಪಿ

ಬೆಂಗಳೂರು: ಕೋಟಿ ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೊಮ್ಮೆ ಬೀಗ ಜಡಿದಿದ್ದಾರೆ.

ಮುಂಜಾನೆಯೇ ಮಾಲ್ ಗೆ ಬೀಗ ಹಾಕಲಾಗಿದ್ದು ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗಿದೆ. ಮಂತ್ರಿ ಮಾಲ್ ಸುಮಾರು 32 ಕೋಟಿ ವರೆಗೂ ತೆರಿಗೆ ಬಾಕಿ ಉಳಿಸಿಕೊಂಡಿದೆ. ಪಾಲಿಕೆ ಒನ್ ಟೈಂ ಪೇಮೆಂಟ್ ಗೆ ಅವಕಾಶ ಕೊಟ್ಟಿತ್ತು. ಆದರೆ ಸೆಟಲ್ ಆಗದಿರುವ ಕಾರಣ ಮಾಲ್ ಗೆ ಬೀಗ ಜಡಿದಿದೆ.

Join Whatsapp
Exit mobile version