Home ಟಾಪ್ ಸುದ್ದಿಗಳು ಜನಸ್ಪಂದನ ಕಾರ್ಯಕ್ರಮವನ್ನು ಟೀಕಿಸುವ ಮೊದಲು ಸಿದ್ದರಾಮೋತ್ಸವದ ಲೆಕ್ಕ ನೀಡಲಿ: ಕೆ.ಎಸ್. ಈಶ್ವರಪ್ಪ

ಜನಸ್ಪಂದನ ಕಾರ್ಯಕ್ರಮವನ್ನು ಟೀಕಿಸುವ ಮೊದಲು ಸಿದ್ದರಾಮೋತ್ಸವದ ಲೆಕ್ಕ ನೀಡಲಿ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಜನಸ್ಪಂದನ ಕಾರ್ಯಕ್ರಮವನ್ನು ಟೀಕಿಸುವ ಮೊದಲು ಸಿದ್ದರಾಮೋತ್ಸವ ಕಾರ್ಯಕ್ರಮದ ಲೆಕ್ಕ ನೀಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿಗೆ ಪ್ರಧಾನಿ ಮೋದಿ ಬಂದಾಗ ಜನಸಾಗರವೇ ಸೇರಿತ್ತು. ಇಂದು ಜನಸ್ಪಂದನವು ಯಶಸ್ವಿಯಾಗಿ ನಡೆಯುತ್ತಿದೆ. ಇದನ್ನು ನೋಡಿ ಸಹಿಸಲಾಗದೇ ಸಿದ್ದರಾಮಯ್ಯ ಮಾತಾಡುತ್ತಿದ್ದಾರೆ ಎಂದು ಹೇಳಿದರು.

Join Whatsapp
Exit mobile version