ಬೆಳಗಾವಿಯಲ್ಲಿ ರೋಚಕ ತಿರುವು | ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ

Prasthutha|

ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ ಎಣಿಕೆಯಲ್ಲಿ 48 ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 8426 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆರಂಭದಿಂದಲೂ ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದ್ದು, ಫಲಿತಾಂಶ ಕುತೂಹಲದತ್ತ ಸಾಗಿದೆ.

- Advertisement -

ಕಾಂಗ್ರೆಸ್ 8426 ಮತಗಳ ಅಂತರದಿಂದ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಮತ ಎಣಿಕೆ ಮುಂದುವರೆದಿದೆ.

- Advertisement -