Home ಟಾಪ್ ಸುದ್ದಿಗಳು ಬೆಳಗಾವಿಯಲ್ಲಿ ರೋಚಕ ತಿರುವು | ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ

ಬೆಳಗಾವಿಯಲ್ಲಿ ರೋಚಕ ತಿರುವು | ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ

ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ ಎಣಿಕೆಯಲ್ಲಿ 48 ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 8426 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆರಂಭದಿಂದಲೂ ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದ್ದು, ಫಲಿತಾಂಶ ಕುತೂಹಲದತ್ತ ಸಾಗಿದೆ.

ಕಾಂಗ್ರೆಸ್ 8426 ಮತಗಳ ಅಂತರದಿಂದ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಮತ ಎಣಿಕೆ ಮುಂದುವರೆದಿದೆ.

Join Whatsapp
Exit mobile version