ಬೆಳಗಾವಿ ಚಳಿಗಾಲದ ಅಧಿವೇಶನ: 5 ಸಾವಿರ ಪೊಲೀಸರ ನಿಯೋಜನೆ

Prasthutha|

ಬೆಳಗಾವಿ: ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಹೇಳಿದರು.

- Advertisement -


ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

Join Whatsapp