ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು

Prasthutha|

ಸುಳ್ಯ: ಕಳೆದ ವರ್ಷ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

- Advertisement -


ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು.

ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಆರೋಪಿಗಳಿಗೆ ಜಾಮೀನು ನೀಡಿದ್ದಾರೆ.



Join Whatsapp