ಬೆಳ್ತಂಗಡಿ: SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಗೆ ಗ್ಯಾಸ್ ಸಿಲಿಂಡರ್ ಚಿಹ್ನೆ

Prasthutha|

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಗೆ ಚುನಾವಣೆ ಚಿಹ್ನೆ ನೀಡಲಾಗಿದ್ದು, ಕ್ರಮ ಸಂಖ್ಯೆ 5ರಲ್ಲಿ ಗ್ಯಾಸ್ ಸಿಲಿಂಡರ್ ಚಿಹ್ನೆಯನ್ನಾಗಿ ನೀಡಲಾಗಿದೆ.

- Advertisement -

ಬೆಳ್ತಂಗಡಿ ಮಿನಿ ವಿಧಾನಸೌಧ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಂತಿಮವಾಗಿ ಚಿಹ್ನೆ ನಿಗದಿ ಮಾಡಲಾಗಿದ್ದು, ಚುನಾವಣಾ ಆಯೋಗವು ಅಕ್ಬರ್ ಬೆಳ್ತಂಗಡಿ ಅವರಿಗೆ ಗ್ಯಾಸ್ ಸಿಲಿಂಡರ್ ಚಿಹ್ನೆ ಅಂತಿಮಗೊಳಿಸಿದೆ.

Join Whatsapp