Home ಕರಾವಳಿ ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಧರ್ಮಸ್ಥಳ ಘಟಕದ ಕೆಎಸ್ ಆರ್ ಟಿಸಿ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್ ಕುಮಾರ್(37) ಮೃತರು.


ಮೇ.18 ರಂದು ಬೆಳಗ್ಗೆ ಕರ್ತವ್ಯ ಮುಗಿಸಿ ಬೈಕಿನಲ್ಲಿ ತಮ್ಮ ಮನೆಗೆ ತೆರಳುತ್ತಿದ್ದಾಗ ಕೊಕ್ಕಡ ಸಮೀಪದ ಕುಡಲ್ ಎಂಬಲ್ಲಿ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಕಾರು ಢಿಕ್ಕಿ ಹೊಡೆದು ತಲೆಗೆ ತೀವ್ರವಾಗಿ ಗಾಯವಾಗಿತ್ತು. ಗಂಭೀರವಾಗಿದ್ದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Join Whatsapp
Exit mobile version