ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಟ್ಟಡ ಉದ್ಘಾಟನಾ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

Prasthutha|

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಟ್ಟಡ ಉದ್ಘಾಟನಾ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

- Advertisement -

ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಪೂಂಜ , ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ .ಕೆ,ಪುತ್ತೂರಿನ ಸಹಾಯಕ ನಿರ್ದೇಶಕರಾದ ಗಿರೀಶ್ ನಂದನ್, ಬೆಳ್ತಂಗಡಿ ತಹಸೀಲ್ದಾರಾದ ಸುರೇಶ್ ಕುಮಾರ್, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾದ ಕುಸುಮಧರ. ಬಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಾತರರಾದ ಆರ್. ವೇಣುಗೋಪಾಲ್ ಉಪಸ್ಥಿತ್ತಾರಿದ್ದರು.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Join Whatsapp