ಬೆಳ್ತಂಗಡಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

Prasthutha|

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕಲ್ಮಂಜ ಗ್ರಾಮದ ಕಜೆಯಲ್ಲಿ ನಡೆದಿದೆ.

- Advertisement -


ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.


ಸುಂದರಿ ಡಿ 27ರಂದು ವಿಷ ಸೇವಿಸಿದ್ದು ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

- Advertisement -


ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp