ಟಾಪ್ ಸುದ್ದಿಗಳುಕರಾವಳಿ ಬೆಳ್ತಂಗಡಿ: ಮಹಿಳೆ ಆತ್ಮಹತ್ಯೆ August 21, 2023 Modified date: August 21, 2023 Share FacebookTwitterPinterestWhatsApp ಬೆಳ್ತಂಗಡಿ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ. ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಮೃತರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.