ಬೆಳ್ತಂಗಡಿ: ಗೆಳೆಯನ ಮೂಗು ಕಚ್ಚಿ ತುಂಡರಿಸಿದ ಪ್ರಕರಣ; ಆರೋಪಿಯ ಬಂಧನ

Prasthutha|

- Advertisement -

ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿ ವೇಳೆ ಗೆಳೆಯನೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡು ಮೂಗು ಕಚ್ಚಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡಿಗೆರೆ ತಾಲೂಕಿನ ರಾಕೇಶ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

- Advertisement -

ರಾಕೇಶ್ ಹೊಸ ವರ್ಷದ ಆಚರಣೆಯ ಪಾರ್ಟಿ ವೇಳೆ ಸ್ನೇಹಿತ ದೀಕ್ಷಿತ್ (28) ನೊಂದಿಗೆ ಗಲಾಟೆ ಮಾಡಿಕೊಂಡು ಕೋಪದಲ್ಲಿ ಆತನ ಮೂಗು ಕಚ್ಚಿ ಗಾಯಮಾಡಿದ್ದ ಎಂದು ತಿಳಿದು ಬಂದಿದೆ.

Join Whatsapp