ಬೆಂಗಳೂರು: ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ, 16 ಕಾರ್ಮಿಕರು ಸಿಲುಕಿರುವ ಶಂಕೆ

Prasthutha|

- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ.

ಇನ್ನು ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದ್ದು, ಕಾರ್ಮಿಕರ ರಕ್ಷಣಾ ಕಾರ್ಯಚರಣೆ ನಡೆದಿದೆ.



Join Whatsapp