ಟಾಪ್ ಸುದ್ದಿಗಳುಕರಾವಳಿ ಬೆಂಗಳೂರು: ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ, 16 ಕಾರ್ಮಿಕರು ಸಿಲುಕಿರುವ ಶಂಕೆ October 22, 2024 Modified date: October 22, 2024 Share FacebookTwitterPinterestWhatsApp ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ಇನ್ನು ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದ್ದು, ಕಾರ್ಮಿಕರ ರಕ್ಷಣಾ ಕಾರ್ಯಚರಣೆ ನಡೆದಿದೆ.