ಬೆಂಗಳೂರು: ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ.

- Advertisement -

ನಗರದ ಹತ್ತಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಸಾಧ್ಯತೆ ಇದೆ.

Join Whatsapp