Home ಟಾಪ್ ಸುದ್ದಿಗಳು ಬೆಂಗಳೂರು: ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ.

ನಗರದ ಹತ್ತಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಸಾಧ್ಯತೆ ಇದೆ.

Join Whatsapp
Exit mobile version