Home ಟಾಪ್ ಸುದ್ದಿಗಳು ಬೆಂಗಳೂರು: 20ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: 20ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿರುವ 20ಕ್ಕೂ ಹೆಚ್ಚು ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Join Whatsapp
Exit mobile version