ಫೆಬ್ರವರಿ ಅಂತ್ಯದಲ್ಲಿ ಬೆಂಗಳೂರು–ಮೈಸೂರು ಹೆದ್ದಾರಿ ಲೋಕಾರ್ಪಣೆ: ಸಚಿವ ನಿತಿನ್ ಗಡ್ಕರಿ

Prasthutha|

ರಾಮನಗರ: ಬೆಂಗಳೂರು-ಮೈಸೂರು ನಡುವಿನ ದಶಪಥಗಳ ಹೆದ್ದಾರಿಯನ್ನು ಫೆಬ್ರವರಿ ಅಂತ್ಯದಲ್ಲಿ ಉದ್ಘಾಟಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

- Advertisement -


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಲ್ಲವೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗುವುದು ಎಂದರು.


ಬೆಂಗಳೂರು-ಮೈಸೂರು ಹೆದ್ದಾರಿಯು ರಾಜ್ಯದ ಆರ್ಥಿಕ ಪ್ರಗತಿ ಹಾಗೂ ಕೈಗಾರಿಕೆಗಳ ಪ್ರಗತಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.

Join Whatsapp