ಬೆಂಗಳೂರು: ರೌಡಿಶೀಟರ್ ​​ನ ಬರ್ಬರ ಹತ್ಯೆ

Prasthutha|

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕಾಟನ್​ ಪೇಟೆ ಫ್ಲವರ್​ ಗಾರ್ಡನ್​ ನಲ್ಲಿ ನಡೆದಿದೆ.

- Advertisement -

ಶಿವ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Join Whatsapp