ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕಾಟನ್ ಪೇಟೆ ಫ್ಲವರ್ ಗಾರ್ಡನ್ ನಲ್ಲಿ ನಡೆದಿದೆ.
ಶಿವ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.