ಬೆಂಗಳೂರು: 5.20 ಲಕ್ಷ ನಗದು, 302 ಕುಕ್ಕರ್‌ ವಶಕ್ಕೆ

Prasthutha|

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಚುನಾವಣಾ ಅಧಿಕಾರಿಗಳಿಂದ ಭರ್ಜರಿ ಬೇಟೆ ನಡೆಯುತ್ತಿದೆ. ರಾಜಧಾನಿಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲಕ್ಷಾಂತರ ರೂ. ಹಣ ಮತ್ತು ನೂರಾರು ಕುಕ್ಕರ್‌ ವಶಕ್ಕೆ ಪಡೆಯಲಾಗಿದೆ.

- Advertisement -

ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಜಿಗಣಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಕೊಪ್ಪ ಚೆಕ್‌ಪೋಸ್ಟ್‌ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.20 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.



Join Whatsapp