Home ಟಾಪ್ ಸುದ್ದಿಗಳು ಬೆಂಗಳೂರು: 5.20 ಲಕ್ಷ ನಗದು, 302 ಕುಕ್ಕರ್‌ ವಶಕ್ಕೆ

ಬೆಂಗಳೂರು: 5.20 ಲಕ್ಷ ನಗದು, 302 ಕುಕ್ಕರ್‌ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಚುನಾವಣಾ ಅಧಿಕಾರಿಗಳಿಂದ ಭರ್ಜರಿ ಬೇಟೆ ನಡೆಯುತ್ತಿದೆ. ರಾಜಧಾನಿಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲಕ್ಷಾಂತರ ರೂ. ಹಣ ಮತ್ತು ನೂರಾರು ಕುಕ್ಕರ್‌ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಜಿಗಣಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಕೊಪ್ಪ ಚೆಕ್‌ಪೋಸ್ಟ್‌ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.20 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Join Whatsapp
Exit mobile version