ಟಾಪ್ ಸುದ್ದಿಗಳುರಾಜ್ಯ ಬೆಂಗಳೂರು ಗ್ರಾಮಾಂತರ: ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ರಿಗೆ ಭರ್ಜರಿ ಗೆಲುವು June 4, 2024 Modified date: June 4, 2024 Share FacebookTwitterPinterestWhatsApp ಬೆಂಗಳೂರು: ಹೈ ವೋಲ್ಟೇಜ್ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ನ ಡಿ.ಕೆ ಸುರೇಶ್’ಗೆ ಸೋಲಾಗಿದೆ.