ಬೆಂಗಳೂರು: ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಬೆಂಗಳೂರು: ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದೆ.

- Advertisement -

ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp