ಸುಳ್ಯ: ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ.
- Advertisement -
ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ. ಅವರು ಕಾರ್ಯ ನಿರ್ವಹಿಸಲಿದ್ದಾರೆ.
ಸಮಿತಿಗೆ 15 ವಿಧಾನಸಭಾ ಸದಸ್ಯರು ಹಾಗೂ 5 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.