ಭಾರತ್ ಜೋಡೋ ಯಾತ್ರೆ ನಿಗದಿಯಂತೆ ಮುಂದುವರಿಯಲಿದೆ: ಡಿ ಕೆ ಶಿವಕುಮಾರ್ ಸ್ಪಷ್ಟನೆ

Prasthutha|

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ರಾಹುಲ್ ಗಾಂಧಿ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾಳೆ ಯಾತ್ರೆ ಸ್ಥಗಿತಗೊಳಿಸಿ ತೆರಳಲಿದ್ದಾರೆ ಎಂಬುದು ಕೇವಲ ವದಂತಿ. ಅವರು ಇಲ್ಲೇ ಇದ್ದು ಯಾತ್ರೆ ಮುಂದುವರಿಸುವರು ಎಂದು ಡಿಕೆಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Join Whatsapp