ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Prasthutha|

ಬೆಂಗಳೂರು: ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಲಾಗಿದೆ.

- Advertisement -

ರೆಹಾನ್ ಖಾನ್ ಎಂಬುವರ PILಅನ್ನು ಹೈಕೋರ್ಟ್ ವಜಾ ಮಾಡಿದೆ.

ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

Join Whatsapp