ಸುದೀರ್ಘ ವಿಚಾರಣೆಗೆ ಒಳಪಟ್ಟ ಭವಾನಿ ರೇವಣ್ಣ

Prasthutha|

ಬೆಂಗಳೂರು: ಲೈಂಗಿಕ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಎಸ್‌ಐಟಿ ಮುಂದೆ ಹಾಜರಾಗಿದ್ದು, ತನಿಖಾ ತಂಡದಿಂದ ಸುದೀರ್ಘ ವಿಚಾರಣೆಗೊಳಪಟ್ಟಿದ್ದಾರೆ.

- Advertisement -

ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್, ಶುಕ್ರವಾರ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಅರುಣ್ ಜೊತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.



Join Whatsapp