Home ಟಾಪ್ ಸುದ್ದಿಗಳು ಸುದೀರ್ಘ ವಿಚಾರಣೆಗೆ ಒಳಪಟ್ಟ ಭವಾನಿ ರೇವಣ್ಣ

ಸುದೀರ್ಘ ವಿಚಾರಣೆಗೆ ಒಳಪಟ್ಟ ಭವಾನಿ ರೇವಣ್ಣ

ಬೆಂಗಳೂರು: ಲೈಂಗಿಕ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಎಸ್‌ಐಟಿ ಮುಂದೆ ಹಾಜರಾಗಿದ್ದು, ತನಿಖಾ ತಂಡದಿಂದ ಸುದೀರ್ಘ ವಿಚಾರಣೆಗೊಳಪಟ್ಟಿದ್ದಾರೆ.

ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್, ಶುಕ್ರವಾರ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಅರುಣ್ ಜೊತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.

Join Whatsapp
Exit mobile version