ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಮೃತ್ಯು

Prasthutha|

ಬೀದರ್: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಸಂಭವಿಸಿದೆ.

- Advertisement -


ಪ್ರದೀಪ್(25), ವಿನೋದ್(26), ವರ್ದೀಶ್(25) ಮೃತರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp