Home ಟಾಪ್ ಸುದ್ದಿಗಳು ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಮೃತ್ಯು

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಮೃತ್ಯು

ಬೀದರ್: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಸಂಭವಿಸಿದೆ.


ಪ್ರದೀಪ್(25), ವಿನೋದ್(26), ವರ್ದೀಶ್(25) ಮೃತರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version