ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಸಿಬಿಐ ವಾದ ತಳ್ಳಿ ಹಾಕಿದ ನ್ಯಾಯಾಲಯ

Prasthutha|

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನ್ಯಾಯಾಲಯ ತಾತ್ಕಾಲಿಕ ಬಿಗ್ ರಿಲೀಫ್ ನೀಡಿ ಮಹತ್ವದ ಆದೇಶ ನೀಡಿದೆ.

- Advertisement -


ನ್ಯಾಯಾಲಯ ಸಿಬಿಐ ವಾದವನ್ನು ತಳ್ಳಿ ಹಾಕಿದೆ. ಅರ್ಜಿದಾರರಿಗೆ ಮೇಲ್ಮನವಿ ಹಿಂಪಡೆದುಕೊಳ್ಳುವ ಅವಕಾಶವಿದೆ ಎಂದ ನ್ಯಾಯಾಲಯ ಪಂಜಾಬ್ ಸರ್ಕಾರ ವರ್ಸಸ್ ಗುರುದೇವ್ ಪ್ರಕರಣವನ್ನು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಪ್ರಕರಣದ ಅರ್ಹತೆ ಬಗ್ಗೆ ಯಾವುದೇ ತೀರ್ಮಾನ ನೀಡುತ್ತಿಲ್ಲ ಎಂದು ನ್ಯಾಯಾಲಯ ಹೇಳಿದೆ.


ಸರ್ಕಾರದ ಪರ ಕಪಿಲ್ ಸಿಬಲ್, ಡಿಕೆ ಶಿವಕುಮಾರ್ ಪರ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ಪರ ಪ್ರಸನ್ನ ಕುಮಾರ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಪರ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.



Join Whatsapp