ಬೆಂಗಳೂರು: ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
- Advertisement -
ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.