ಕೇಜ್ರಿವಾಲ್ ಗೆ ಬಿಗ್ ಶಾಕ್: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಿದ ಸಿಬಿಐ

Prasthutha|

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಬಂಧಿಸಿದೆ.

- Advertisement -


ಪ್ರಕರಣ ಸಂಬಂಧ ತಿಹಾರ್ ಜೈಲಿನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಬುಧವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಲು ಅನುಮತಿ ನೀಡಿದ ಬೆನ್ನಲ್ಲೇ, ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ.

Join Whatsapp
Exit mobile version