ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: 2,900 ಕೋಟಿ ರೂ.ದಂಡ !

Prasthutha|

ನವದೆಹಲಿ: ರಾಜ್ಯದಲ್ಲಿ ಸರಿಯಾಗಿ ಘನ ಮತ್ತು ದ್ರವ ತ್ಯಾಜ್ಯಗಳನ್ನು ನಿರ್ವಹಿಸದ ಕಾರಣದಿಂದಾಗಿ ಕರ್ನಾಟಕಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು 2,900 ಕೋಟಿ ಪರಿಸರ ಹಾನಿಯ ದಂಡವನ್ನು ವಿಧಿಸಿದೆ.

- Advertisement -


ಪರಿಸರಕ್ಕೆ ಹಾನಿ ಉಂಟುಮಾಡುವ ಘನ ಮತ್ತು ದ್ರವ ತ್ಯಾಜ್ಯವನ್ನು ನಿರ್ವಹಿಸದ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕರ್ನಾಟಕಕ್ಕೆ 2,900 ಕೋಟಿ ರೂ.ಗಳ ಪರಿಸರ ಪರಿಹಾರವನ್ನು ವಿಧಿಸಿದೆ ಎಂದು ತಿಳಿದು ಬಂದಿದೆ.

Join Whatsapp