ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್..!

Prasthutha|

- Advertisement -

ಬೆಂಗಳೂರು: ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ.

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ.

- Advertisement -

ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ.

Join Whatsapp