Home ಟಾಪ್ ಸುದ್ದಿಗಳು ಬಿಹಾರ ಮುಖ್ಯಮಂತ್ರಿ ನಿತೀಶ್ ಭೇಟಿಯಾದ ಕುಮಾರಸ್ವಾಮಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಭೇಟಿಯಾದ ಕುಮಾರಸ್ವಾಮಿ

ನವದೆಹಲಿ: ಹೆಚ್. ಡಿ. ಕುಮಾರಸ್ವಾಮಿ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಅವರನ್ನು ನವದೆಹಲಿಯ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಉಪಸ್ಥಿತರಿದ್ದರು.

Join Whatsapp
Exit mobile version