Home ಟಾಪ್ ಸುದ್ದಿಗಳು ಬಿಹಾರ ರಾಜಕೀಯ ಬಿಕ್ಕಟ್ಟು: ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

ಬಿಹಾರ ರಾಜಕೀಯ ಬಿಕ್ಕಟ್ಟು: ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

ಪಟ್ನಾ: ಜೆಡಿ(ಯು) ಪಕ್ಷಕ್ಕೆ ಆರ್.ಸಿ.ಪಿ. ಸಿಂಗ್ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಬಿಜೆಪಿ ಮೈತ್ರಿ ತೊರೆದು ಆರ್ ಜೆಡಿ ಜೊತೆ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಮುಂದಾಗಿರುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ಸಂಸದರು, ಶಾಸಕರ ಮಹತ್ವದ ಸಭೆ ಕರೆದಿದ್ದು, ಇಲ್ಲಿ ಈ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

Join Whatsapp
Exit mobile version