ಬೈಕಿಗೆ ಟ್ಯಾಂಕರ್ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

Prasthutha|

ಚಿತ್ರದುರ್ಗ: ಬೈಕಿಗೆ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಒಂದೇ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೈನಡು ಗ್ರಾಮದ ಬಳಿ ಸಂಭವಿಸಿದೆ.

- Advertisement -

ಉಜ್ಜೀರಪ್ಪ (38), ರವಿಕುಮಾರ್ (29), ಗಿರೀಶ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಶನಿವಾರ ರಾತ್ರಿ ಹೊಸದುರ್ಗದಿಂದ ಕೈನಡು ಗ್ರಾಮಕ್ಕೆ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -